Advertisement
ಬಂಧಿತ ಆರೋಪಿ ಇಕ್ಬಾಲ್ ಹೊಸೇನ್ ಎನ್ನುವವನಾಗಿದ್ದು, ಹಿಂಸಾಚಾರದ ಪ್ರಮುಖ ಸೂತ್ರಧಾರಿ ಎಂದು ತಿಳಿದುಬಂದಿದೆ.
Related Articles
Advertisement
ಹಿಂದೂಗಳ 66 ಮನೆಗಳನ್ನು ಧ್ವಂಸಗೈಯಲಾಗಿತ್ತು ಮತ್ತು 20 ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಈಗಾಗಲೇ 600ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದೂಗಳ ಮೇಲಿನ ದಾಳಿಗೆ ಭಾರತ ಸೇರಿದಂತೆ ವಿವಿಧೆಡೆಯಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.
ಮುಸ್ಲಿಮರು ಬಹುಸಂಖ್ಯಾತರಾಗಿರುವ ಬಾಂಗ್ಲಾದೇಶದ 169 ಮಿಲಿಯನ್ ಜನಸಂಖ್ಯೆಯಲ್ಲಿ ಹಿಂದುಗಳು ಶೇಕಡಾ 10 ರಷ್ಟಿದ್ದಾರೆ.