Advertisement
ಪಲ್ಲಮಜಲು ನಿವಾಸಿ ಪ್ರಕಾಶ್ ಆರ್.ಚೌಟ ಮೃತ ದುರ್ದೈವಿ. ಅವರು ದ್ವಿಚಕ್ರ ವಾಹನದಲ್ಲಿ ಪಾಣೆಮಂಗಳೂರು ಭಾಗದಿಂದ ಬಿ.ಸಿ.ರೋಡು ಕಡೆಗೆ ಆಗಮಿಸುತ್ತಿದ್ದು, ಆ ವೇಳೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿತ್ತು.
Advertisement
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು
11:16 AM Sep 01, 2020 | Mithun PG |
Advertisement
Udayavani is now on Telegram. Click here to join our channel and stay updated with the latest news.