Advertisement

ಬಂಟ್ವಾಳ: ಮಳೆಗೆ ಕುಸಿದ ಮನೆ; ಇಬ್ಬರಿಗೆ ಸಣ್ಣಪುಟ್ಟ ಗಾಯ

08:22 AM Jul 10, 2021 | Team Udayavani |

ಬಂಟ್ವಾಳ: ಬಂಟ್ವಾಳ- ಮೂಡಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ಮಳೆಯ ಪರಿಣಾಮ ಮನೆಯೊಂದು ಕುಸಿದಿದ್ದು, ಘಟನೆಯಲ್ಲಿ ನವೀನ್ ಹಾಗೂ ಅವರ ಮಗು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Advertisement

ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ಆ ಮನೆಯಲ್ಲಿ ಬಾಡಿಗೆಯಲ್ಲಿ ವಾಸವಿರುವ ನವೀನ್ ಹಾಗೂ ಅವರ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮನೆಯ ಗೋಡೆ, ಮೇಲ್ಛಾವಣಿ‌ ಕುಸಿದು ಮನೆಯಲ್ಲಿದ್ದ ಸೊತ್ತುಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ: ಪ್ರವಾಸಿ ತಾಣಗಳಲ್ಲಿ ಹೆಚ್ಚುತ್ತಿರುವ ಜನ, ನಿಯಮಗಳತ್ತ ನಿರ್ಲಕ್ಷ್ಯ : 3ನೇ ಅಲೆಗೆ ಆಹ್ವಾನ?

Advertisement

Udayavani is now on Telegram. Click here to join our channel and stay updated with the latest news.

Next