Advertisement

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

12:37 AM Jul 04, 2024 | Team Udayavani |

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ದಶಲಕ್ಷ ಗಿಡಗಳ ನಾಟಿಗೆ ಬಂಟ್ವಾಳದ ಆಲಂಪುರಿ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ಚಾಲನೆ ನೀಡಲಾಗಿದ್ದು, ಸಮಾರಂಭದಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ಪುತ್ತೂರು ನರಿಮೊಗರಿನ ಅವಿನಾಶ್‌ ಕೊಡಂಕಿರಿ ಅವರಿಗೆ ಅರಣ್ಯ ಮಿತ್ರ ಪ್ರಶಸ್ತಿ ನೀಡಲಾಯಿತು.

Advertisement

ರಾಜ್ಯ ಅರಣ್ಯ ಸಚಿವ ಈಶ್ವರ್‌ಖಂಡ್ರೆ, ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು, ಮಾಜಿ ಸಚಿವ ರಮಾನಾಥ ರೈ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ವ್ಯವಸ್ಥಾಪಕ ನಿರ್ದೇಶಕಿ ಕಮಲಾ ಕರಿಕಾಲನ್‌, ಸಿಸಿಎಫ್‌ ಡಾಣ ವಿ. ಕರಿಕಾಲನ್‌, ಡಿಸಿಎಫ್‌ ಆಂಟೋನಿ ಮರಿಯಪ್ಪ ವೈ.ಕೆ., ಎಸಿಎಫ್‌ ಪಿ.ಶ್ರೀಧರ್‌, ವನ್ಯಜೀವಿ ವಿಭಾಗದ ಶಿವರಾಮ ಬಾಬು, ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಫುಲ್‌ ಶೆಟ್ಟಿ, ಕಾವಳಪಡೂರು ಗ್ರಾ.ಪಂ.ಅಧ್ಯಕ್ಷ ಲಕ್ಷಿ$¾àನಾರಾಯಣ ಶರ್ಮ, ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್‌ ಎಸ್‌.ಎಸ್‌., ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕ ವಿವೇಕ್‌ ವಿ.ಪಾಯಿಸ್‌, ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ, ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್‌, ಜನಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿ’ಸೋಜ, ಬಂಟ್ವಾಳ ಯೋಜನಾಧಿಕಾರಿ ಬಾಲಕೃಷ್ಣ, ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್‌ ಪಿ.ಆಚಾರ್ಯ, ಪ್ರಮುಖರಾದ ಬಿ.ಪದ್ಮಶೇಖರ್‌ ಜೈನ್‌, ಚಂದ್ರಶೇಖರ ಶೆಟ್ಟಿ ಪುಳಿಮಜಲು, ಚಿದಾನಂದ ರೈ ಕಕ್ಯ, ಶಾಂತಾರಾಮ ಪೈ, ಸುಲೋಚನಾ ಭಟ್‌, ಜಿನರಾಜ ಅರಿಗ, ಮನೋಜ್‌ ಮಿನೇಜಸ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next