Advertisement
ಶಾಂತಿಯಂಗಡಿ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ಕಾಮಗಾರಿ ನಿರ್ವಹಿಸುತ್ತಿರುವುದರಿಂದ ಧೂಳು ಎದ್ದು ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಪ್ರಶ್ನಿಸಿದ್ದರು. ಈ ವೇಳೆ ಕಾರ್ಮಿಕರು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಅಬ್ದುಲ್ ಸಮದ್ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
Advertisement
Bantwal; ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಾರ್ಮಿಕರಿಂದ ಹಲ್ಲೆ
12:07 AM Apr 11, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.