Advertisement
ಗೂಡ್ಸ್ ರಿಕ್ಷಾ ಚಾಲಕ ಸ್ಕೂಟರೊಂದನ್ನು ಓವರ್‌ಟೇಕ್ ಮಾಡಿದ್ದು, ಈ ಸಂದರ್ಭದಲ್ಲಿ ಬಸ್ ಎದುರಿನಿಂದ ಆಗಮಿಸುತ್ತಿತ್ತು. ಬಸ್ ಚಾಲಕ ಗೂಡ್ಸ್ ರಿಕ್ಷಾಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬಸನ್ನು ಎಡಕ್ಕೆ ತಿರುಗಿಸಿದ್ದು, ಆ ವೇಳೆ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ.
Advertisement
Bantwal ಕಂದೂರು: ವಿದ್ಯುತ್ ಕಂಬಕ್ಕೆ ಬಸ್ ಢಿಕ್ಕಿ
11:14 PM Sep 23, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.