Advertisement
ಢಿಕ್ಕಿಯಾದ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಫರ್ಲಾ ನಿವಾಸಿ ಭುಜಂಗ ಮೂಲ್ಯ ಅವರ ಮನೆಗೆ ನುಗ್ಗಿ ಮನೆಯ ಗೋಡೆ ಹಾಗೂ ಮೇಲ್ಛಾವಣಿಯ ಹಂಚಿಗೆ ಹಾನಿಯಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Bantwal: ಬಸ್-ಟ್ಯಾಂಕರ್ ಢಿಕ್ಕಿ; ಮನೆಗೆ ನುಗ್ಗಿದ ಬಸ್
09:22 PM Feb 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.