Advertisement

Bantwal ಫರಂಗಿಪೇಟೆ: ಟ್ಯಾಂಕರ್‌ ಢಿಕ್ಕಿಯಾಗಿ ಪಾದಚಾರಿ ಗಾಯ

09:29 PM Sep 24, 2023 | Team Udayavani |

ಬಂಟ್ವಾಳ: ರಾ.ಹೆ.75ರ ಫರಂಗಿಪೇಟೆಯಲ್ಲಿ ಗ್ಯಾಸ್‌ ಟ್ಯಾಂಕರೊಂದು ಢಿಕ್ಕಿಯಾಗಿ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಸೆ. 22ರಂದು ನಡೆದಿದೆ.

Advertisement

ಘಟನೆಯಲ್ಲಿ ಹೆದ್ದಾರಿ ದಾಟುತ್ತಿದ್ದ ಶ್ಯಾಮರಾಯ ಆಚಾರ್ಯ ಅವರು ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಗ್ಯಾಸ್‌ ಟ್ಯಾಂಕರನ್ನು ಅದರ ಚಾಲಕ ಸತೀಶ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next