Advertisement

Bantwal: ಎಲೆಕ್ಟ್ರಾನಿಕ್ಸ್‌ ಮಳಿಗೆಯಲ್ಲಿ ಬೆಂಕಿ

12:25 AM Sep 21, 2023 | Team Udayavani |

ಬಂಟ್ವಾಳ: ಬಂಟ್ವಾಳ ಪೇಟೆಯ ಬಡ್ಡಕಟ್ಟೆ ಪುರಸಭಾ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿದ್ದ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಮಳಿಗೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ.ಗಳ ಉತ್ಪನ್ನಗಳು ಸುಟ್ಟು ಕರಕಲಾದ ಘಟನೆ ಸೆ. 19ರಂದು ನಡೆದಿದೆ.

Advertisement

ಮಧ್ಯಾಹ್ನದ ವೇಳೆಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅಗ್ನಿಶಾಮಕ ಸಿಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯನಿರ್ವಹಿಸಿದ್ದಾರೆ.

ಮಳಿಗೆಯಲ್ಲಿದ್ದ ಟಿವಿ, ಇತರ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳು, ಗೃಹೋಪಯೋಗಿ ವಸ್ತುಗಳು ಸುಟ್ಟಿವೆ ಎನ್ನಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next