Advertisement

ಬಂಟ್ವಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

12:07 PM Oct 23, 2019 | Mithun PG |

ಬಂಟ್ವಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಪರಿಣಾಮ ಬಿ.ಸಿ.ರೋಡ್ ಬ್ರಹ್ಮರಕೂಟ್ಲು ಫ್ಲೈವುಡ್ ಫ್ಯಾಕ್ಟರಿವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾದ ಘಟನೆ ಬುಧವಾರ ನಡೆದಿದೆ.

Advertisement

ಮುಂಜಾನೆ ವಾಚ್ ಮನ್ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಕಂಡು ಮಾಲಿಕರಿಗೆ ತಿಳಿಸಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next