Advertisement

Bantwala: ಮಾರಿಪಳ್ಳದಲ್ಲಿ ಬಸ್‌-ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು

07:17 PM Jul 07, 2024 | Team Udayavani |

ಬಂಟ್ವಾಳ: ರಾಷ್ಟ್ರೀಯ  ಹೆದ್ದಾರಿ  75ರ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಕೆ.ಎಸ್.ಆರ್. ಟಿ.ಸಿ ಬಸ್‌  ಢಿಕ್ಕಿ ಹಾಗೂ ದ್ವಿಚಕ್ರ ವಾಹನ ಢಿಕ್ಕಿ ಹೊಡೆದುಕೊಂಡು ಸವಾರ ಮೃತಪಟ್ಟ ಘಟನೆ ರವಿವಾರ ನಡೆದಿದೆ.

Advertisement

ದ್ವಿಚಕ್ರ ವಾಹನ ಸವಾರ ಬೆಂಜನಪದವು ನಿವಾಸಿ ನಯನ್ ಕುಮಾರ್ ಮೃತಪಟ್ಟ ದುರ್ಧೈವಿ. ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬಸ್‌ ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next