Advertisement

ಬಂಟ್ವಾಳ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

07:34 PM Feb 13, 2023 | Team Udayavani |

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಸಜೀಪನಡು ಗ್ರಾಮದ ಮಿತ್ತಪಡ್ಪು ನಿವಾಸಿ ಅಫ್ರಿದಿ ತಲೆಮರೆಸಿಕೊಂಡಿದ್ದ ಆರೋಪಿ. ವಾರೆಂಟ್‌ ಜಾರಿಯಾಗಿ ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಪ್ರಸ್ತುತ ದಸ್ತಗಿರಿ ಮಾಡಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಇದನ್ನೂ ಓದಿ:ಸುರತ್ಕಲ್: ಶಾಲಾ ಬಾಲಕ ನೇಣಿಗೆ ಶರಣು… ಕಾರಣ ನಿಗೂಢ 

Advertisement

Udayavani is now on Telegram. Click here to join our channel and stay updated with the latest news.

Next