Advertisement

ಬಂಟ್ವಾಳ: ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು

10:07 AM Mar 17, 2023 | Team Udayavani |

ಬಂಟ್ವಾಳ: ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

Advertisement

ಅರ್ಜುನ್ (28) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಈ ಘಟನೆ ನಡೆದಿದ್ದು, ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ.

ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ನಿರೀಕ್ಷಿಸಬೇಕಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next