Advertisement
ಈ ಘಟನೆಯ ಪರಿಣಾಮ ಗಂಟೆಗಳಿಗೂ ಅಧಿಕ ಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು.
Related Articles
Advertisement
ಜೊತೆಗೆ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆ ಈ ಪ್ರದೇಶದಲ್ಲಿ ಮೊದಲೇ ವಾಹನಗಳು ಸಂಚಾರ ಮಾಡುವುದು ಸಂಕಷ್ಟದ ಸ್ಥಿತಿಯಲ್ಲಿ. ಇದೀಗ ಲಾರಿ ಪಲ್ಟಿಯಾದ ಕಾರಣ ಸುಮಾರು ಒಂದು ಗಂಟೆಗಳ ಕಾಲ ವಾಹನಗಳು ಅಲ್ಲೇ ಬಾಕಿಯಾಗಿದ್ಧವು. ಬಳಿಕ ಸ್ಥಳದಲ್ಲಿದ್ದ ಟ್ರಾಫಿಕ್ ಎಸ್.ಐ ಸುತೇಶ್, ಕ್ರೇನ್ ತರಿಸಿ ಲಾರಿಯನ್ನು ಬದಿಗೆ ಸರಿಸಿದ ನಂತರ ಟ್ರಾಫಿಕ್ ಕ್ಲೀಯರ್ ಆಗಿದೆ.
ಸುಮಾರು 12 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಮಧ್ಯಾಹ್ನ 1.30 ವರೆಗೆ ಟ್ರಾಫಿಕ್ ವ್ಯತ್ಯಾಸ ಕಂಡು ಬಂದಿತ್ತು.