Advertisement

Bantwala: ಜಾರಿ ಬಿದ್ದ ಶಾಸಕ ರಾಜೇಶ್‌ ನಾೖಕ್‌; 4 ವಾರ ವಿಶ್ರಾಂತಿ

01:42 AM Aug 03, 2024 | Team Udayavani |

ಬಂಟ್ವಾಳ: ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಜಾರಿ ಬಿದ್ದು ಗಾಯಗೊಂಡಿದ್ದು, ವಿಶ್ರಾಂತಿ ಪಡೆಯಲು ಅವರಿಗೆ ವೈದ್ಯರು ಸಲಹೆ ನೀಡಿದ್ದಾರೆ.

Advertisement

ಹೀಗಾಗಿ ಮುಂದಿನ 4 ವಾರಗಳ ಕಾಲ ಅವರು ಸಾರ್ವಜನಿಕರ ಸಂಪರ್ಕಕ್ಕೆ ಸಿಗಲು ಸಾಧ್ಯವಿಲ್ಲ. ಅತಿ ಅಗತ್ಯ ಕೆಲಸಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಬಹುದು ಅಥವಾ ಶಾಸಕರ ಕಚೇರಿಯಲ್ಲಿ ಆಪ್ತ ಸಹಾಯಕರನ್ನು ಸಂಪರ್ಕಿಸಬಹುದು ಎಂದು ಕಚೇರಿ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next