Advertisement

Bantwala: 7 ಮೀ.ಗೆ ಏರಿದ ನೇತ್ರಾವತಿ; 8.5 ಮೀ. ಅಪಾಯಕಾರಿ

09:45 AM Jul 23, 2023 | Team Udayavani |

ಬಂಟ್ವಾಳ: ನಿರಂತರ ಮಳೆಯ ಪರಿಣಾಮ ನೇತ್ರಾವತಿ ನದಿಯ ನೀರಿನ ಮಟ್ಟ ಗಣನೀಯ ಏರಿಕೆ ಕಂಡಿದ್ದು, ಪ್ರಸ್ತುತ ಬಂಟ್ವಾಳದಲ್ಲಿ 7 ಮೀ. ಎತ್ತರದಲ್ಲಿ ಹರಿಯುತ್ತಿದೆ. ಈ ಭಾಗದಲ್ಲಿ ನೀರಿನ ಅಪಾಯಕಾರಿ ಮಟ್ಟ 8.5 ಮೀ. ಆಗಿದ್ದು, ಹೀಗಾಗಿ ಯಾವುದೇ ಸಂದರ್ಭದಲ್ಲಿ ಪ್ರವಾಹದ ಭೀತಿ ಎದುರಾಗಿದೆ.

Advertisement

ಪ್ರವಾಹದ ಭೀತಿಯ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಎಲ್ಲಾ ರೀತಿಯ ಸೂಕ್ತ ವ್ಯವಸ್ಥೆಗಳನ್ನು ಕೈಗೊಂಡಿದ್ದು, ಅಧಿಕಾರಿಗಳು ಕೂಡ ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ಬಿಟ್ಟು ಹೋಗದಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next