Advertisement
ಸುಮಾರು 34ರ ಹರೆಯದ ಈ ವ್ಯಕ್ತಿಯು ಪೊನ್ನೋಡಿಯಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ವಾಹನ ಢಿಕ್ಕಿ ಹೊಡೆದಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯ ಹೆಸರು, ವಿಳಾಸ, ಸಂಬಂಧಿಕರ ಮಾಹಿತಿಯೂ ಲಭ್ಯವಾಗಿಲ್ಲ. ಹೀಗಾಗಿ ಆ ವ್ಯಕ್ತಿಯ ಮಾಹಿತಿ ಸಿಕ್ಕಲ್ಲಿ ದ.ಕ.ಜಿಲ್ಲಾ ಪೊಲೀಸ್ ನಿಸ್ತಂತು ಕೊಠಡಿ-0824-2220508 ಅಥವಾ ಬಂಟ್ವಾಳ ಸಂಚಾರ ಠಾಣೆಯ ಪಿಎಸ್‌ಐ(8762490119) ಅವರನ್ನು ಸಂಪರ್ಕಿಸಲು ಪೊಲೀಸರು ವಿನಂತಿಸಿದ್ದಾರೆ. Advertisement
ಅಪರಿಚಿತ ವ್ಯಕ್ತಿಗೆ ಅಪಘಾತ; ಗುರುತು ಪತ್ತೆಗೆ ಮನವಿ
12:19 AM Feb 20, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.