Advertisement

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

11:41 AM Jul 04, 2024 | Team Udayavani |

ಬಂಟ್ವಾಳ: ರಾ.ಹೆ.75ರ ತುಂಬೆ ರಾಮಲಕಟ್ಟೆ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಘಟನೆ ನಡೆದಿದೆ. ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ.

Advertisement

ಬಸ್ ಬಿ.ಸಿ.ರೋಡು ಭಾಗದಿಂದ ಮಂಗಳೂರಿಗೆ ತೆರಳುತ್ತಿದ್ದು, ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ತೊಡಕು ಉಂಟಾಗಿದ್ದು, ಬಳಿಕ ಬಸ್ ತೆರವು ಮಾಡಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next