Advertisement

ಬಪ್ಪನಾಡು: ಒಂದೂವರೆ ಲಕ್ಷ ಮಲ್ಲಿಗೆ ಚೆಂಡು ಸಮರ್ಪಣೆ

01:27 AM Apr 12, 2023 | Team Udayavani |

ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಉತ್ಸವದ ಅತ್ಯಂತ ಶ್ರೇಷ್ಠ ಸೇವೆಯಾಗಿರುವ ಶ್ರೀದೇವಿಯ ಶಯನೋತ್ಸವಕ್ಕೆ ಹೂ ಅರ್ಪಿಸುವ ಸೇವೆಯಂಗವಾಗಿ ಈ ಬಾರಿ ಒಂದೂವರೆ ಲಕ್ಷಕ್ಕೂ ಮಿಕ್ಕಿದ ಮಲ್ಲಿಗೆ ಚೆಂಡು ಸಮರ್ಪಣೆಯಾಗಿದೆ ಎಂದು ದೇಗುಲದ ಮೂಲಗಳು ತಿಳಿಸಿವೆ.

Advertisement

ಸಂಜೆ 3 ಗಂಟೆಯ ಬಳಿಕ ಮಲ್ಲಿಗೆ ಸಮರ್ಪಣೆ ಸೇವೆ ಆರಂಭ ಗೊಂಡಿತ್ತು. ಮಲ್ಲಿಗೆಯನ್ನು ತಡ ರಾತ್ರಿ ಗರ್ಭಗುಡಿಯೊಳಗೆ ಜೋಡಿಸಿ ದೇವಿಗೆ ಶಯನೋತ್ಸವ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next