Advertisement
ಸಮೀಪದ ಓಬಳಾಪುರ ಗ್ರಾಮದ ವಿಜಯಲಕ್ಷ್ಮೀ (55) ಮೃತ ಮಹಿಳೆ. ಬುಧವಾರ ತಮ್ಮದೇ ಹೊಲದಲ್ಲಿ ಪಾರ್ಥೇನಿಯಂ ಗಿಡ ಕೀಳುವ ವೇಳೆ ಬಲಗೈಗೆ ಹಾವು ಕಚ್ಚಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾರೆ.
Advertisement
ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಹಾವು… ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
12:32 PM May 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.