Advertisement

ಮಗಳ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸಿದ ಸಿಎಂ

05:46 PM Aug 22, 2021 | Team Udayavani |

ಬೆಂಗಳೂರು : ಮಗಳ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಮಗಳ ಅರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೇಶಾದ್ರಿಪುರಂ ರಸ್ತೆಯಲ್ಲಿ ಇರುವ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದರು.

Advertisement

ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಸುಮಾರು ಎರಡು ಗಂಟೆಗಳ ಕಾಲ ಮಗಳೊಂದಿಗೆ ಇದ್ದು, ವೈದ್ಯರ ಬಳಿ ಮಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಆ ಬಳಿಕ ಆರ್ ಟಿ ನಗರದಲ್ಲಿರುವ ತಮ್ಮ ನಿವಾಸಕ್ಕೆ ತೆರಳಿದ್ದಾರೆ.

ಇದನ್ನೂ ಓದಿ :ಗಿರಿಜನ ಸಮುದಾಯಕ್ಕೆ ಸರ್ಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಗಾರ

Advertisement

Udayavani is now on Telegram. Click here to join our channel and stay updated with the latest news.

Next