Advertisement
ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು, ಶಾಸಕ ಅರವಿಂದ್ ಬೆಲ್ಲದ ವಿಚಾರವಾಗಿ ಮಾಹಿತಿ ನೀಡಿದ್ದಾರೆ. ಬೊಮ್ಮಾಯಿ ಅವರು ಮಂಗಳವಾರ ರಾತ್ರಿ ಅರವಿಂದ್ ಬೆಲ್ಲದ್ ಕರೆಸಿಕೊಂಡು, ದೆಹಲಿಯ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದಿದ್ದರು. ಈ ಮಾಹಿತಿಯನ್ನು ಸಿಎಂ ಗೆ ತಿಳಿಸಲು ಬೊಮ್ಮಾಯಿ ಇಂದು ಕಾವೇರಿ ನಿವಾಸಕ್ಕೆ ಆಗಮಿಸಿದ್ದಾರೆ.
Advertisement
ಸಿಎಂ ಬಿಎಸ್ ವೈ ಭೇಟಿಯಾಗಿ ‘ಬೆಲ್ಲದ್’ವಿಚಾರ ತಿಳಿಸಿದ ಬೊಮ್ಮಾಯಿ: ಕಾವೇರಿಗೆ ಶಾಸಕರ ದೌಡು
10:58 AM Jun 16, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.