Advertisement

ನಿರ್ಮಲಾ ಸೀತಾರಾಮನ್ ಭೇಟಿಯಾಗಿ ಜಿಎಸ್ ಟಿ ಪರಿಹಾರ ಬಾಕಿ ಬಿಡುಗಡೆಗೆ ಮನವಿ ಮಾಡಿದ ಬೊಮ್ಮಾಯಿ

04:51 PM Jul 02, 2021 | Team Udayavani |

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಭೇಟಿ ಮಾಡಿ ಚರ್ಚೆ ನಡೆಸಿದರು.

Advertisement

ಜಿಎಸ್ ಟಿ ಮಂಡಳಿಯ ಕರ್ನಾಟಕ ಪ್ರತಿನಿಧಿಯೂ ಆಗಿರುವ ಸಚಿವ ಬೊಮ್ಮಾಯಿ ಅವರು ವಿಚಾರಗಳ ಕುರಿತು ಚರ್ಚೆ ನಡೆಸಿದರು. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವಿನ ಬೇಡಿಕೆ ಇರಿಸಿದರು.

ಇದನ್ನೂ ಓದಿ:ಆರ್ಥಿಕ ವರ್ಷ 2021 ರ ಮೊದಲ ತ್ರೈಮಾಸಿಕದಲ್ಲಿ ಅತ್ಯಧಿಕ ರಫ್ತು : ಪಿಯೂಷ್ ಗೋಯಲ್

ರಾಜ್ಯದ ಪಾಲಿನ ಜಿಎಸ್ ಟಿ ಪರಿಹಾರ ಬಾಕಿ 11,800 ಕೋಟಿ ಬಿಡುಗಡೆಗೆ ಮಾಡುವಂತೆ ಬಸವರಾಜ್ ಬೊಮ್ಮಾಯಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಬೇಡಿಕೆ ಇರಿಸಿದರು.

ನಿರ್ಮಲಾ ಸೀತಾರಾಮನ್ ಸೀತಾರಾಮನ್ ಅವರು ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಗಳಿಗೆ ಆರ್ಥಿಕ ನೆರವು ನೀಡುವ ಭರವಸೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next