Advertisement
ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂತಾರಾಜ್ಯ ಜಲವಿವಾದವನ್ನು ಪ್ರತಿನಿಧಿಸುತ್ತಿರುವ ವಕೀಲರ ತಂಡದೊಂದಿಗೆ ಚರ್ಚಿಸಿ, ರಾಜ್ಯದ ಮುಂದಿನ ನಡೆಯ ಬಗ್ಗೆ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು. ಕೇಂದ್ರ ಹಣಕಾಸು ಸಚಿವರ ಭೇಟಿಗೆ ಸಮಯ ಕೋರಲಾಗಿದೆ. ರಾಜ್ಯ ಬಜೆಟ್, ಹಣಕಾಸಿನ ಪರಿಸ್ಥಿತಿ, ಜಿಎಸ್ ಟಿ, ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
Advertisement
ರಾಜ್ಯ ಬಜೆಟ್ ಹಿನ್ನೆಲೆಯಲ್ಲಿ ಸಂಸದರ ಭೇಟಿ: ಸಿಎಂ ಬಸವರಾಜ ಬೊಮ್ಮಾಯಿ
12:14 PM Feb 06, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.