Advertisement

ಮುಖ್ಯಮಂತ್ರಿಗಳಿಂದ ಕಾಲೇಜು ಕಟ್ಟಡಕ್ಕೆ ಶಿಲಾನ್ಯಾಸ, ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ

07:58 PM Oct 13, 2021 | Team Udayavani |
ಕಾಪು : ಅದಮಾರು ಪೂರ್ಣಪ್ರಜ್ಞ ಪದವಿ ಕಾಲೇಜಿನ ನೂತನ ಕಟ್ಟಡಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಶಿಲಾನ್ಯಾಸ ನೆರವೇರಿಸಿದ ಬಳಿಕ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
Advertisement

Udayavani is now on Telegram. Click here to join our channel and stay updated with the latest news.

Next