Advertisement

ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಗೆ ಶುಭ ಕೋರಿದ ಬಸವರಾಜ ಬೊಮ್ಮಾಯಿ

04:49 PM Sep 13, 2021 | Team Udayavani |

ಗಾಂಧಿನಗರ: ಗುಜರಾತ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಶುಭ ಕೋರಿದರು.

Advertisement

ಗಾಂಧಿನಗರದ ರಾಜಭವನದಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ ಅವರು ಶುಭ ಕೋರಿದರು.

ಇದನ್ನೂ ಓದಿ:ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಗಣ್ಯರ ಸಂತಾಪ

ರಾಜ್ಯದಿಂದ ಸಿಎಂ ಜತೆ ಗಾಂಧಿನಗರಕ್ಕೆ ತೆರಳಿರುವ ಸಚಿವರಾದ ಆರ್.ಅಶೋಕ್, ಮುರುಗೇಶ್ ನಿರಾಣಿ, ಡಾ. ಕೆ ಸುಧಾಕರ್ ಅವರೂ ನೂತನ ಸಿಎಂ ಭೂಪೇಂದ್ರ ಪಟೇಲ್ ಅವರಿಗೆ ಶುಭ ಕೋರಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next