Advertisement
ಬೆಂಗಳೂರಿನಿಂದ ರಾಣೇಬೆನ್ನೂರಿಗೆ ತೆರಳುವ ವೇಳೆ ಚಿತ್ರದುರ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.
Related Articles
Advertisement
ರಾಜ್ಯದ ಉಪ ಚುನಾವಣೆ ಬಳಿಕ ಇಲ್ಲಿನ ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಲು ಬಸವರಾಜ ಬೊಮ್ಮಾಯಿ ನಿರಾಕರಿಸಿದ ಅವರು ಸಿದ್ದರಾಮಯ್ಯ ಅವರು ಹೇಳಿದ್ದಕ್ಕೆಲ್ಲಾ ನಾನು ಉತ್ತರ ಕೊಡೋಕೆ ಆಗಲ್ಲ ಎಂದರು.