Advertisement

Basrur: ಇಂಡಿಯನ್‌ ಪೈಂಟೆಡ್‌ ಫ್ರಾಗ್‌ ಪತ್ತೆ; ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆ

01:03 AM Jul 22, 2024 | Team Udayavani |

ಕುಂದಾಪುರ: ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆಯೊಂದು ಬಸ್ರೂರಲ್ಲಿ ಪತ್ತೆಯಾಗಿದೆ. ಇದರ ಸಾಮಾನ್ಯ ಹೆಸರು ಇಂಡಿಯನ್‌ ಪೈಂಟೆಡ್‌ ಫ್ರಾಗ್‌ (ವೈಜ್ಞಾನಿಕ ಹೆಸರು- ಉಪರೋಡಾನ್‌ ಟ್ಯಾಪ್ರೊಬಾನಿಕಸ್‌).

Advertisement

ಈ ಕಪ್ಪೆಯನ್ನು ಶ್ರೀಲಂಕಾ ಬುಲ್‌ಫ್ರಾಗ್‌ ಎಂಬುದಾಗಿಯೂ ಕರೆಯಲಾಗುತ್ತದೆ.ಮರದೊಳಗೆ ಇರುವ ಈ ಕಪ್ಪೆ ನಿಂತ ನೀರಲ್ಲಿ ಅಂದರೆ ಕೆರೆ, ಹಳ್ಳಗಳಲ್ಲಿ ಮೊಟ್ಟೆಗಳನ್ನು ಇಡುತ್ತದೆ.

ಕುಂದಾಪುರದಲ್ಲಿ ಕಂಡುಬಂದಿರುವ ಈ ಕಪ್ಪೆ ಈಗ ಎಲ್ಲರ ಆಕರ್ಷಣೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next