ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಯುದ್ಧ ಆರಂಭವಾಗಿ 9 ದಿನ ಕಳೆದಿತ್ತು. ಎರಡು ಕಡೆಗಳಲ್ಲಿ ಹೆಣಗಳ ರಾಶಿ ಬಿದ್ದಿತ್ತು . ರಕ್ತದ ಹೊಳೆ ಹರಿದಿತ್ತು . ಹೀಗಿರುವ ಯುದ್ಧದ ಪರಿಸ್ಥಿತಿಯನ್ನು ವಿವರಿಸುತ್ತಿದ್ದ ಸಂಜಯ ಧೃತರಾಷ್ಟ್ರನಿಗೆ ಹೀಗೆಂದ .. ಅದೇನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com
ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.
Advertisement
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ –sandhyavanipodcast@gmail.com