Advertisement

“ಸ್ವಚ್ಛ ನಗರ ಪ್ರಶಸ್ತಿ” ಪಡೆದ ಬಿಬಿಎಂಪಿ; ಹರ್ಷ ವ್ಯಕ್ತಪಡಿಸಿದ ರಾಕೇಶ್ ಸಿಂಗ್

04:55 PM Nov 20, 2021 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ – ಸ್ವಚ್ಛ ಸರ್ವೇಕ್ಷಣ್ 2021 (40 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ವರ್ಗ) ಸ್ಪರ್ಧೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ “ಸ್ವಚ್ಛ ನಗರ” ಪ್ರಶಸ್ತಿ ಲಭಿಸಿದೆ.

Advertisement

ಬಿಬಿಎಂಪಿ ಈ ರಾಷ್ಟ್ರೀಯ ಮಟ್ಟದ ಪುರಸ್ಕಾರ ಪಡೆದಿರುವುದಕ್ಕೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು : ಭಾರಿ ಮಳೆಗೆ ಉಕ್ಕಿ ಹರಿದ ಬುಳ್ಳನಕೆರೆ, 25ಕ್ಕೂ ಹೆಚ್ಚು ಮನೆಗಳು ಜಲಾವೃತ

“ಸ್ವಚ್ಛ ನಗರ ಪ್ರಶಸ್ತಿ” (Swacch City Award) ಯನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿಗಳಾದ ದುರ್ಗಾ ಶಂಕರ್ ಮಿಶ್ರಾ ಅವರು ಇಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಿದರು

Advertisement

Udayavani is now on Telegram. Click here to join our channel and stay updated with the latest news.

Next