Advertisement

ಬಿಬಿಎಂಪಿ 198 ವಾರ್ಡ್ ಗಳ ಮೀಸಲಾತಿ ಪ್ರಕಟ: ಆಕ್ಷೇಪಣೆ ದಿನಗಳ ಅವಕಾಶ

04:28 PM Sep 14, 2020 | keerthan |

ಬೆಂಗಳೂರು: ಬಿಬಿಎಂಪಿ ಸದಸ್ಯರ ಅಧಿಕಾರಾವಧಿ ಪೂರ್ಣಗೊಳ್ಳುತ್ತಿರುವ ಬೆನ್ನಲ್ಲೇ ಸರ್ಕಾರ ಪಾಲಿಕೆ ವ್ಯಾಪ್ತಿಯ ವಾರ್ಡ್ ಗಳ ಮೀಸಲಾತಿ ಕರಡು ಅಧಿಸೂಚನೆ ಪ್ರಕಟಿಸಿದೆ.

Advertisement

2015ರ ಆದೇಶದಂತೆ ಹಾಗೂ 2011ರ ಜನಗಣತಿ ಆಧರಿಸಿ ಸೋಮವಾರ ಸರ್ಕಾರವು ಪಾಲಿಕೆ ವಾರ್ಡ್ ಗಳ ಮೀಸಲಾತಿ ಕರಡು ಅಧಿಸೂಚನೆ ಹೊರಡಿಸಿದೆ.

ಇದನ್ನೂ ಓದಿ: ಹೋಂ ಸ್ಟೇಗಳಲ್ಲಿ ಮಾದಕ ದ್ರವ್ಯದ ಕೇಸ್ ಬಂದರೆ ಮಾಲೀಕರೆ ಹೊಣೆ: ಪ್ರವೀಣ್ ಸೂದ್ ಎಚ್ಚರಿಕೆ

ಇದರಂತೆ ಕೆಲವು ಸದಸ್ಯರ ಸ್ಥಾನಪಲ್ಲಟವಾಗುವ ಸಾಧ್ಯತೆ ಇದೆ. ಯಾಕೆಂದರೆ, ಅಂತಿಮಗೊಂಡ ನಂತರ ಕ್ಷೇತ್ರದ ಮೀಸಲಾತಿ ಬದಲಾಗಲಿದೆ. ಈ ಕರಡು ಅಧಿಸೂಚನೆಯಿಂದ ಬಾಧಿತರಾಗಬಹುದದ ವ್ಯಕ್ತಿಗಳು ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳನ್ನು ಪ್ರಕಟಗೊಂಡ ಏಳು ದಿನಗಳಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸಲ್ಲಿಸಬೇಕು ಎಂದು ಕರಡು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next