Advertisement

ಮೇ 16 ಹಾಗೂ ಜೂನ್‌ನಿಂದ ಶೈಕ್ಷಣಿಕ ವರ್ಷಾರಂಭ: ಸಚಿವ ಬಿ.ಸಿ.ನಾಗೇಶ್‌

08:53 PM Apr 26, 2022 | Team Udayavani |

ಬೆಂಗಳೂರು: ಜೂನ್‌ ಅಥವಾ ಜುಲೈನಲ್ಲಿ ಕೊರೊನಾ ನಾಲ್ಕನೇ ಅಲೆ ಬರಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

Advertisement

ಆದರೂ ಪ್ರಸಕ್ತ ಶೈಕ್ಷಣಿಕ ವರ್ಷವು ನಿಗದಿತ ಸಮಯದಲ್ಲಿಯೇ ಅಂದರೆ ಮೇ 16 ಹಾಗೂ ಜೂನ್‌ನಿಂದಲೇ ಆರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಶೈಕ್ಷಣಿಕ ವರ್ಷ ಆರಂಭದ ವಿಚಾರದಲ್ಲಿ ಯಾವುದೇ ಬದಲಾವಣೆಗಳಿಲ್ಲ.

ಇದನ್ನೂ ಓದಿ:ಪಿಎಸ್ಐ ಅಕ್ರಮ ಆರೋಪಿ ದಿವ್ಯಾ ಜತೆ ಡಿಕೆಶಿ ಫೋಟೋ: ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಪೋಷಕರು ಮತ್ತು ವಿದ್ಯಾರ್ಥಿಗಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next