ಕಡಬ: ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ 5 ತರಗತಿ ಕೊಠಡಿಗಳ ನೂತನ ಕಟ್ಟಡ ಸಂಕೀರ್ಣ ನಿರ್ಮಾಣಗೊಳ್ಳಲಿದ್ದು, ಜ. 18ರಂದು ಪೂರ್ವಾಹ್ನ 11.30ಕ್ಕೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶಿಲಾನ್ಯಾಸ ನೆರ ವೇರಿಸಲಿದ್ದಾರೆ.
Advertisement
ಇಂಧನ ಸಚಿವ ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಮೀನುಗಾರಿಕೆ ಸಚಿವ ಎಸ್. ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ.