Advertisement
ಬಹು| ರಶೀದ್ ಅಲಿ ಶಿಹಾಬ್ ತಂšಳ್ ಕಾರ್ಯಕ್ರಮ ಉದ್ಘಾಟಿಸಿ, ದುಆಃ ನೆರವೇರಿಸಿದರು. ಸಮಸ್ತ ಕೇಂದ್ರ ಮುಶಾವರ ಸದಸ್ಯ ಬಹು| ತ್ವಾಖ ಅಹಮದ್ ಮುಸ್ಲಿಯಾರ್ ನಿಖಾಹ್ ನೇತೃತ್ವ ವಹಿಸಿದರು. ಎಸ್‌ಕೆಎಸ್‌ಎಸ್‌ಎಫ್ ಬಂಟ್ವಾಳ ಕೇಂದ್ರ ಘಟಕದ ಅಧ್ಯಕ್ಷ ಜ| ಇಸ್ಮಾಯಿಲ್ ಅರಬಿ ಸಭಾಧ್ಯಕ್ಷತೆ ವಹಿಸಿದರು. ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿದರು.
Advertisement
ಬಿ.ಸಿ. ರೋಡ್: 6 ಜೋಡಿಗಳ ಸಾಮೂಹಿಕ ವಿವಾಹ ಸಮಾರಂಭ
11:43 PM Apr 25, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.