Advertisement

Theft Case ಬಿ.ಸಿ.ರೋಡು: ಕ್ರೇನ್‌ಗಳ ಬ್ಯಾಟರಿ ಕಳವು

10:59 PM Jul 25, 2024 | Team Udayavani |

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆ ರಸ್ತೆಯಲ್ಲಿ ನಿಲ್ಲಿಸಿದ್ದ ನಾಲ್ಕು ಕ್ರೇನ್‌ಗಳಿಂದ ಬ್ಯಾಟರಿ ಕಳವು ಮಾಡಿದ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

Advertisement

ಕೈಕುಂಜೆ ರಸ್ತೆಯ ಕನ್ನಡ ಭವನದ ಬಳಿ ನಿಲ್ಲಿಸಲಾಗಿದ್ದ ಕ್ರೇನ್‌ಗಳ ಬಾಗಿಲನ್ನು ಮುರಿದು ಅದರೊಳಗಿದ್ದ ಬ್ಯಾಟರಿ ಕಳವು ಮಾಡಲಾಗಿದೆ. ಕಳವಾದ ಬ್ಯಾಟರಿಗಳ ಮೌಲ್ಯ 50 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next