Advertisement

ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

10:50 PM Aug 03, 2022 | Team Udayavani |

ಹೊಸದಿಲ್ಲಿ: ಪ್ರವಾಸಿ ಆಸ್ಟ್ರೇಲಿಯ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಗಳ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

Advertisement

ಆಸ್ಟ್ರೇಲಿಯ ವಿರುದ್ಧದ ಪಂದ್ಯಗಳು ಮೊಹಾಲಿ (ಸೆ. 20), ನಾಗ್ಪುರ (ಸೆ. 23) ಮತ್ತು ಹೈದರಾಬಾದ್‌ನಲ್ಲಿ (ಸೆ. 25) ನಡೆಯಲಿವೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಸೆ. 28ರಂದು ತಿರುವನಂತಪುರದಲ್ಲಿ ಆರಂಭವಾಗಲಿದೆ.ಉಳಿದೆರಡು ಪಂದ್ಯಗಳನ್ನು ಗುವಾಹಟಿ (ಅ. 2) ಮತ್ತು ಇಂದೋರ್‌ನಲ್ಲಿ (ಅ. 4) ಆಡಲಾಗುವುದು.

ಲಕ್ನೋ (ಅ. 6), ರಾಂಚಿ (ಅ. 9) ಮತ್ತು ಹೊಸದಿಲ್ಲಿಯಲ್ಲಿ (ಅ. 11) ಏಕದಿನ ಪಂದ್ಯಗಳು ನಡೆಯಲಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next