Advertisement
ಭಾರತದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚುತ್ತಿರುವುದರಿಂದ ಬಿಸಿಸಿಐ ಆತಂಕಕ್ಕೆ ಒಳಗಾಗಿದ್ದು, ಏಪ್ರಿಲ್-ಮೇ ತಿಂಗಳಲ್ಲಿ ಇದರ ಪರಿಣಾಮದ ಬಗ್ಗೆ ಚರ್ಚಿಸಲು ಮುಂದಾಗಿದೆ.
ಮುಂಬಯಿ ಮತ್ತು ಪುಣೆ ಅಥವಾ ಗುಜರಾತ್ನಲ್ಲಿ ಐಪಿಎಲ್ ಪಂದ್ಯಾವಳಿ ಯನ್ನು ಆಯೋಜಿಸಲು ಬಿಸಿಸಿಐ ಯೋಚಿಸುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ:ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ಗೆ ತಲೆಬಾಗಿದ ತಮಿಳ್ ತಲೈವಾಸ್
Related Articles
Advertisement