Advertisement
ಅವು ಮುಖ್ಯ ಶಿಕ್ಷಕರ ಜವಾಬ್ದಾರಿಯಲ್ಲಿರುತ್ತವೆ. ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಶಿಕ್ಷಣ ಇಲಾಖೆ ಅಧಿಕಾರಿಗಳು ಪರೀಕ್ಷೆ ಸಿದ್ಧತಾ ಪತ್ರಿಕೆಗಳ ಬಗ್ಗೆ ಹೆಚ್ಚಿನ ಗಮನಹರಿಸುತ್ತಾರೆ ಎಂದೂ ಹೇಳಿದರು. ನಮ್ಮಲ್ಲಿ ಶಾಲೆಗಳ ಸಂಖ್ಯೆ ಹೆಚ್ಚಿರುವುದರಿಂದ ದೆಹಲಿ ಮಾದರಿಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವುದು ಕಷ್ಟ. ಆದರೆ ಎಲ್ಲಾ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಪ್ರಯತ್ನ ನಡೆದಿದೆ ಎಂದರು. Advertisement
ಮುಖ್ಯ ಪರೀಕ್ಷಾ ಪ್ರಶ್ನೆ ಪತ್ರಿಕೆ ಲೀಕ್ ಆಗದಂತೆ ಎಚ್ಚರ
10:42 PM Feb 25, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.