Advertisement
ಅರಬಿ ಸಮುದ್ರದಲ್ಲಿ ನೈಋತ್ಯ ದಿಕ್ಕಿ ನಲ್ಲಿ ಈಗ “ಮೆಕ್ನು’ ಚಂಡಮಾರುತ ಕೇಂದ್ರೀಕೃತವಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರತೆಯನ್ನು ಪಡಕೊಂಡು ಪಶ್ಚಿಮ ಮಧ್ಯ ದಿಕ್ಕಿನತ್ತ ಚಲಿಸುವ ಮುನ್ಸೂಚನೆಯಿದೆ. ಈ ಚಂಡಮಾರುತವು ಮೇ 26ರಂದು ಸೊಕೋಟ್ರಾ ದ್ವೀಪಗಳ ಆಗ್ನೇಯ ದಿಕ್ಕಿಗೆ ಮತ್ತು ಒಮಾನ್ ದೇಶದ ಸಲಾಲ್ಹಾದ ದಕ್ಷಿಣ- ಆಗ್ನೇಯ ದಿಕ್ಕಿನತ್ತ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಲೆಕ್ಕಾಚಾರ ಹಾಕಿದ್ದಾರೆ. ಆದರೆ ಕಳೆದ ವಾರ ಸೃಷ್ಟಿಯಾಗಿದ್ದ “ಸಾಗರ್’ ಚಂಡಮಾರುತಕ್ಕೆ ಹೋಲಿಸಿದರೆ ಇದರ ತೀವ್ರತೆ ಹಾಗೂ ಗಾಳಿಯ ವೇಗ ಮತ್ತಷ್ಟು ಜಾಸ್ತಿಯಿದೆ ಎನ್ನಲಾಗಿದೆ.
Advertisement
ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
09:32 AM May 24, 2018 | Harsha Rao |
Advertisement
Udayavani is now on Telegram. Click here to join our channel and stay updated with the latest news.