ಶಿಕಾರಿಪುರ: ಪಟ್ಟಣದ ಸಮೀಪ ಕರಡಿ ಪ್ರತ್ಯಕ್ಷವಾಗಿದ್ದು, ಕರಡಿ ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.
Advertisement
ಪಟ್ಟಣದ ಕೊಪ್ಪಲು ಮಂಜಣ್ಣ ಅವರ ಮನೆ ಹಿಂಭಾಗದ ತೋಟದಲ್ಲಿರುವ ಮೆಕ್ಕೆಜೋಳ ಬೆಳೆಯಲ್ಲಿ ಕರಡಿ ಇರುವ ಬಗ್ಗೆ ಮಾಹಿತಿ ಇದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ನಿಂದ ಆಗದ ಕಾರ್ಯ ಡಬಲ್ ಎಂಜಿನ್ ಸರ್ಕಾರದ ಸಾಧ್ಯ: ಪಿ. ರಾಜೀವ್
ಖಾಜಿ ಕೊಪ್ಪಲು ಬಡಾವಣೆಯಲ್ಲಿ ಕರಡಿ ಓಡಾಡುತ್ತಿದ್ದ ಸಂದರ್ಭ ಬಡಾವಣೆ ಜನರು ನೋಡಿದ್ದಾರೆ ಎಂದು ವರದಿಯಾಗಿದೆ. ಕಾರ್ಯಾಚರಣೆಗೆ ಡ್ರೋಣ್ ಬಳಸಲಾಗಿದೆ.