Advertisement

ಬೀದರ್: ರಾಮಮಂದಿರ ಶಿಲಾನ್ಯಾಸ ಹಿನ್ನಲೆ ಸಿದ್ದಾರೂಢ ಮಠದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ

11:46 AM Aug 05, 2020 | Mithun PG |

ಬೀದರ್: ಅಯೋಧ್ಯೆಯಲ್ಲಿ  ಶ್ರೀರಾಮ ಮಂದಿರದ ಭೂಮಿಪೂಜೆ ನೆರವೇರುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಬೀದರ ನಗರದ ಸಿದ್ದಾರೂಢ ಮಠದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಂಭ್ರಮಿಸಲಾಯಿತು.

Advertisement

ಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಪೂಜೆ ಸಲ್ಲಿಸಿ ಸಿಹಿ ಹಂಚಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ,ರಾಜಾರಾಮ ಚಿಟ್ಟಾ,ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುನಾಥ ರಾಜಗಿರಾ, ಅಂಬರೀಶ್ ಬಟ್ನಾಪುರೆ, ವಿರೇಶ ಸ್ವಾಮಿ, ಶಿವಾಜಿ ಪಾಟೀಲ, ಮಲ್ಲಿಕಾರ್ಜುನ ನೇಳಗೆ,ಬಸವರಾಜ ಪಾಟೀಲ ಜಾಂತಿ, ಪವನ ಮಡಿವಾಳ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next