Advertisement
“ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ. ಸಿಂಹಾಸನಕ್ಕೆ ಗಿಳಿಗಳು ಕುಟುಕಿವು, ದಾನವರು ಮಾನವರಿಗೆ ಕಂಟಕವಾದರು, ರಾಮರಾಜ್ಯಕ್ಕೆ ಸರ್ವರು ಹೊಡೆ ಹೊಡೆದರು, ಸರ್ವರು ಎಚ್ಚರದಿಂದರಬೇಕು” ಎಂದು ಕಾರ್ಣಿಕ ನುಡಿಯಲಾಗಿದೆ.
Related Articles
Advertisement
ಕಾರ್ಣಿಕ ನುಡಿಯ ಅರ್ಥ: ‘ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ’ ಎಂದರೆ ದೇವರ ಮಾತು ಸತ್ಯವಾಗಲಿದೆ. ‘ಸಿಂಹಾಸನಕ್ಕೆ ಗಿಳಿಗಳು ಕುಟುಕಿವು’ ಎಂದರೆ ರಾಜಕೀಯದಲ್ಲಿ ಒಳಗಿನವರಿಂದ ಹೊರಗಿನವರಿಂದ ತೊಂದರೆಯಾಗಲಿದೆ. ‘ದಾನವರು ಮಾನವರಿಗೆ ಕಂಟಕವಾದರು’ ಎಂದರೆ ಕೆಟ್ಟ ಜನರಿಂದ ಒಳ್ಳೇಯವರಿಗೆ ತೊಂದರೆಯಾಗಲಿದೆ. ‘ರಾಮರಾಜ್ಯಕ್ಕೆ ಸರ್ವರು ಹೊಡೆ ಹೊಡೆದರು’ ಎಂದರೆ ರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಸರ್ವರಿಂದ ಸೋಲುಣುವಂತಾಗಲಿದೆ ಎಂಬುದು ಈ ಕಾರ್ಣಿಕದ ಅರ್ಥ ಎಂದು ವಿಶ್ಲೇಷಿಸಲಾಗುತ್ತಿದೆ.