Advertisement

Begging-free ಇಂದೋರ್‌ ಗುರಿ: ಜ.1ರಿಂದ ಭಿಕ್ಷೆ ಕೊಟ್ಟರೆ ಶಿಕ್ಷೆ!

01:15 AM Dec 17, 2024 | Team Udayavani |

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ ನಗರವನ್ನು ಭಿಕ್ಷಾ­ಟನಾ ಮುಕ್ತ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿ­ತವು ಕಠಿನ ಕ್ರಮಕ್ಕೆ ಮುಂದಾ­ಗಿದೆ. ಜ.1ರಿಂದ ಭಿಕ್ಷೆ ನೀಡುವವರ ವಿರುದ್ಧ ಎಫ್ಐಆರ್‌ ದಾಖಲಿಸುವುದಾಗಿ ಜಿಲ್ಲಾಡಳಿತ ಎಚ್ಚರಿಸಿದೆ. “ಇಂದೋರ್‌ನಲ್ಲಿ ಭಿಕ್ಷಾಟನೆಯನ್ನು ಈಗಾಗಲೇ ನಿಷೇಧಿಸಲಾಗಿದ್ದು, ಸದ್ಯ ಭಿಕ್ಷಾಟನೆ ವಿರುದ್ಧ ಡಿಸೆಂಬರ್‌ ಅಂತ್ಯದವರೆಗೆ ಸಾರ್ವಜನಿಕರಿಗೆ ಜಾಗೃತಿ ನೀಡಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next