Advertisement

ಬೆಳಗಾವಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬೆಳಗಾವಿ ಮೂಲದ ಯೋಧ ಹೃದಯಾಘಾತದಿಂದ ಮಹಾರಾಷ್ಟ್ರದ ಔರಂಗಾಬಾದ್ ನ ಮಿಲಿಟರಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.

Advertisement

ಮೇಲ್ಮಟ್ಟಿ‌ ಗ್ರಾಮದ ಯೋಧ ಶಂಕರ ಬಾಳಪ್ಪ ಯಲಿಗಾರ(33) ಮೃತದೇಹವು ಮೇಲ್ಮಟ್ಟಿ ಗ್ರಾಮಕ್ಕೆ ಬುಧವಾರ ಸೆ. 14ರಂದು ಬರಲಿದೆ. ಬೆಳಗ್ಗೆ 8 ಗಂಟೆಗೆ ಸ್ವಗ್ರಾಮ ತಲುಪಲಿದೆ.

ಗ್ರಾಮದ ಗ್ರಾಮದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಮಾಡಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next