Advertisement

ಬೆಳಗಾವಿ ಉಪಕದನ: ಸತೀಶ್ ಜಾರಕಿಹೊಳಿ ವಿರುದ್ಧ ಮಂಗಳಾ ಅಂಗಡಿಗೆ ಆರಂಭಿಕ ಮುನ್ನಡೆ

09:19 AM May 02, 2021 | Team Udayavani |

ಬೆಳಗಾವಿ: ರಾಜ್ಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

Advertisement

ಬೆಳಗಾವಿಯಲ್ಲಿ ಕಾಂಗ್ರೆಸ್ ನಿಂದ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿಯಿಂದ ಮಾಜಿ ಸಂಸದ ದಿ.ಸುರೇಶ್ ಅಂಗಡಿ ಅವರ ಪತ್ರಿ ಮಂಗಳಾ ಅಂಗಡಿ ಅವರು ಸ್ಪರ್ಧೆ ನಡೆಸಿದ್ದಾರೆ.

ಲೋಕಸಭಾ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಮುನ್ನಡೆ ಸಾಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next