Advertisement

Belagavi: ಸವದತ್ತಿ ಯಲ್ಲಮ್ಮ ದೇವಿಯ ಮೊರೆಹೋದ ಸಿಎಂ ಸಿದ್ದರಾಮಯ್ಯ

03:22 PM Oct 13, 2024 | Team Udayavani |

ಬೆಳಗಾವಿ: ಮುಡಾ ಹಗರಣದ ಸುಳಿಗೆ ಒಳಗಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ (ಅ.13) ಇತಿಹಾಸ ಪ್ರಸಿದ್ಧ ಸವದತ್ತಿ ಯಲ್ಲಮ್ಮ ದೇವಿಯ ಮೊರೆಹೋದರು.

Advertisement

ರವಿವಾರ ಮಧ್ಯಾಹ್ನ ಯಲ್ಲಮ್ಮ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಸಚಿವರಾದ ಎಚ್ ಕೆ ಪಾಟೀಲ, ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ ಮೊದಲಾದವರು ಉಪಸ್ಥಿತರಿದ್ದು ಪೂಜೆ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next