Advertisement
ತಾಲೂಕಿನ ಕರ್ಲೆ ಗ್ರಾಮದ ಹೈಸ್ಕೂಲ್ ವಿದ್ಯಾರ್ಥಿನಿ ಹಾಗೂ ನಾವಗೆ ಗ್ರಾಮದ ಕಾಲೇಜು ಯುವಕನ ಮಧ್ಯೆ ಪ್ರೇಮಾಂಕುರವಾಗಿತ್ತು. ಈ ಇಬ್ಬರ ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ನಾವಗೆ ಗ್ರಾಮದ ಮಾರುತಿ ಹುರಕಡ್ಲಿ ಎಂಬವರು ಪಂಚರಾಗಿ ಮಧ್ಯಸ್ಥಿಕೆ ವಹಿಸಿದ್ದರು. ಇದರಿಂದ ಕುಪಿತಗೊಂಡ ಕೆಲ ಯುವಕರ ಗುಂಪು ಹುರಕಡ್ಲಿ ಅವರ ಮನೆ ಮೇಲೆ ದಾಳಿ ನಡೆಸಿ, ವಾಹನಗಳು ಹಾಗೂ ಮನೆ ಧ್ವಂಸಗೊಳಿಸಿದೆ.
Advertisement
Belagavi: ಪ್ರೇಮ ವಿಚಾರಕ್ಕೆ ಕಲ್ಲು ತೂರಾಟ… ಮನೆ, ವಾಹನಗಳು ಧ್ವಂಸ, ಬಿಗುವಿನ ವಾತಾವರಣ
08:24 AM Jan 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.