Advertisement

ಬೆಳಗಾವಿ : ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ‌ ಮೀಸಲಾತಿ ಪ್ರಕಟ ; ಜಿಲ್ಲಾಧಿಕಾರಿ

07:03 PM Sep 06, 2021 | Team Udayavani |

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ‌ ಸಂಬಂಧಿಸಿದಂತೆ ಮೀಸಲಾತಿ ಪ್ತಕಟಿಸಲಾಗಿದ್ದು ಮೇಯರ್ ಸ್ಥಾನ-ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ(ಮಹಿಳೆ) ವರ್ಗಕ್ಕೆ ‌ಮೀಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.

Advertisement

ಈ‌ ಮೀಸಲಾತಿಗೆ ಅನುಗುಣವಾಗಿ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ‌ಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣಾ ದಿನಾಂಕವನ್ನು ನಗರಾಭಿವೃದ್ಧಿ ಇಲಾಖೆಯು ನಿಗದಿಪಡಿಸಲಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಅವರು ತಿಳಿಸಿದ್ದಾರೆ.

ಇದನ್ನೂ ಓದಿ :ಬೈಕ್ ರೈಡಿಂಗ್ ಹೊರಟ್ಟಿದ್ದ ಪುತ್ತೂರಿನ ಯುವಕರ ತಂಡಕ್ಕೆ ಅಪಘಾತ : ಓರ್ವ ಸಾವು, ಇಬ್ಬರು ಗಂಭೀರ

Advertisement

Udayavani is now on Telegram. Click here to join our channel and stay updated with the latest news.

Next