Advertisement

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

04:49 PM Mar 29, 2024 | Team Udayavani |

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಬೆಳಗಾವಿಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Advertisement

ಭೇಟಿಯ ಸಂದರ್ಭದಲ್ಲಿ ಚುನಾವಣೆಯ ಪ್ರಚಾರದ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಸಂಸದರಾದ ಮಂಗಲಾ ಅಂಗಡಿ, ಮಾಜಿ ಶಾಸಕ ಸಂಜಯ ಪಾಟೀಲ್, ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next