ಅಧಿಕಾರಿಗಳು ಕಾಗದ ಪತ್ರಗಳನ್ನು ಹಾಗೂ ಕಂಪ್ಯೂಟರ್‌ನಲ್ಲಿ ಕೆಲ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದರು.
Advertisement
ಉಪ ನೋಂದಣಿ ಕಚೇರಿಯಲ್ಲಿಯ ಕೆಲ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿದಿಢೀರ್ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಹಾಗೂ ವಿವಾಹ ನೋಂದಣಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಹನುಮಂತರಾಯ, ಇನ್ಸಪೆಕ್ಟರ್ ನಿರಂಜನ ಪಾಟೀಲ ಸೇರಿದಂತೆ ವಿವಿಧ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೂರು ಬಂದ ನೋಂದಣಿಯಾದ ಆಸ್ತಿಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡರು. ದೂರು ಬಂದ ಪ್ರಕಾರ ಕೆಲವು ಆಸ್ತಿಗಳು ಬೇರೆ ಬೇರೆ ಹೆಸರಿನಲ್ಲಿ ನೋಂದಣಿ ಆಗಿವೆಯೋ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಿದರು. ಕೆಲ ವಿಷಯಗಳ ಬಗ್ಗೆ ಉತ್ತರ ಹೇಳಲು ಉಪನೋಂದಣಿ ಕಚೇರಿ ಅಧಿಕಾರಿಗಳು ತಡಬಡಿಸಿದಾಗ ಲೋಕಾಯುಕ್ತ ಅಧಿಕಾರಿಗಳು ಗರಂ ಆದರು.
Related Articles
Advertisement